You cannot copy content of this page.
. . .

ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ : ಎಚ್‍.ವಿಶ್ವನಾಥ್

  ನವದೆಹಲಿ: ಸುಪ್ರೀಂ ಕೋರ್ಟ್‍ ತೀರ್ಪು ಸಮಾಧಾನ ತಂದಿದ್ದು, ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆಂದು ಅನರ್ಹ ಶಾಸಕ ಎಚ್‍.ವಿಶ್ವನಾಥ್‍ ಹೇಳಿದ್ದಾರೆ.

   ಜೆಡಿಎಸ್‍ ಪಕ್ಷದ ಅಭ್ಯರ್ಥಿಯಾಗಿ ಹುಣಸೂರಿನಿಂದ ಸ್ಪರ್ಧಿಸಿದ್ದ ಎಚ್‍.ವಿಶ್ವನಾಥ್‍ ನಂತರ ದೋಸ್ತಿ ಸರ್ಕಾರದ ವಿರುದ್ಧ ಬಂಡೆದ್ದು ರಾಜೀನಾಮೆ ನೀಡಿ, ಮುಂಬೈ ಸೇರಿದ್ದರು. ಅನರ್ಹಗೊಂಡಿದ್ದ ಎಚ್‍.ವಿಶ್ವನಾಥ್‍, ಉಪಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಲಾಗುತ್ತಿತ್ತು. ಸಿ.ಪಿ.ಯೋಗೀಶ್ವರ್ ಸೇರಿದಂತೆ ಹಲವರು ಹೆಸರುಗಳು ಚಾಲ್ತಿಯಲ್ಲಿದ್ದರು. ಆದರೆ ಇದೀಗ ವಿಶ್ವನಾಥ್‍ ಅವರೇ ಸ್ಪರ್ಧೆಗೆ ನಾನು ಸಿದ್ಧ ಎಂದು ಹೇಳಿದ್ದಾರೆ.

 

%d bloggers like this: