You cannot copy content of this page.
. . .

ಕಿಚ್ಚು ಹಾಯಿಸುವಾಗ ವ್ಯಕ್ತಿಗೆ ಬೆಂಕಿ ತಗುಲಿ ಗಂಭೀರ ಗಾಯ

 ರಾಸುಗಳನ್ನು ಕಿಚ್ಚು ಹಾಯಿಸುವಾಗ ರೈತನಿಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿರುವ ಘಟನೆ ಮಂಡ್ಯ ತಾಲ್ಲೂಕಿನ ಚಿಕ್ಕಬಳ್ಳಿ ಗ್ರಾಮದಲ್ಲಿ ನಡೆದಿದೆ.

 ಚಿಕ್ಕಬಳ್ಳಿ ಗ್ರಾಮದ ರೈತ ರವಿ ಗಾಯಗೊಂಡ ವ್ಯಕ್ತಿ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ರಾಸುಗಳನ್ನು ಬೆಂಕಿಯಲ್ಲಿ ಹಾರಿಸುವ ವೇಳೆ ಬೆಂಕಿ ತಗುಲಿ ದೇಹದಲ್ಲಿ ಸುಟ್ಟ ಗಾಯಗಳಾಗಿವೆ. ಗ್ರಾಮಸ್ಥರ ನೆರವಿನಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

%d bloggers like this: