You cannot copy content of this page.
. . .

ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

 ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.

 ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಬ್ಯಾಡರಹಳ್ಳಿಯ ನಾಲೆಯಲ್ಲಿ ಸವಿತಾ (29) ಮೃತದೇಹ ಪತ್ತೆಯಾಗಿದೆ. ಸವಿತಾ ಅವರ ಪತಿ ಸುಂದರ್‍ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಂದರ್‍ ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

Leave a Reply

 

%d bloggers like this: