You cannot copy content of this page.
. . .

ಪಾಟೀಲ ಪುಟ್ಟಪ್ಪಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

 ಹಿರಿಯ ಸಾಹಿತಿ, ಪತ್ರಕರ್ತ ಪಾಟೀಲ ಪುಟ್ಟಪ್ಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಕಿಡ್ನಿ ಸೋಂಕಿಗೆ ಒಳಗಾಗಿರುವ ಪಾಟೀಲ ಪುಟ್ಟಪ್ಪ ಅವರಿಗೆ ರಕ್ತದ ಕೊರತೆಯೂ ಎದುರಾಗಿದೆ. ಹೀಗಾಗಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ KIMS ನಿರ್ದೇಶಕ ಡಾ.ರಾಮಲಿಂಗಪ್ಪ ತಿಳಿಸಿದ್ದಾರೆ.

Leave a Reply

 

%d bloggers like this: