You cannot copy content of this page.
. . .

ಮೂರೂವರೆ ವರ್ಷ ಬಿಎಸ್‍ವೈ ಸಿಎಂ; ಗೌಡರ ಅಚ್ಚರಿ ಹೇಳಿಕೆ

   ಯಡಿಯೂರಪ್ಪ ಅವರು ಮೂರೂವರೆ ವರ್ಷ ಸಿಎಂ ಆಗಿ ಮುಂದುವರೆಯಲಿದ್ದು, ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಸ್ಥಾನವೇ ಖಾಯಂ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಅನರ್ಹತೆ ವಿಚಾರ ಸಂಬಂಧ ಸುಪ್ರೀಂ ಕೋರ್ಟ್‍ ತೀರ್ಪು ನೀಡಿದ ನಂತರ ಸುದ್ದಿಗೋಷ್ಠಿ ನಡೆಸಿದ ದೇವೇಗೌಡರು, ಈ ಹೇಳಿಕೆ ನೀಡಿದ್ದಾರೆ.

  ಉಪಚುನಾವಣೆಯಲ್ಲಿ ಜೆಡಿಎಸ್‍ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ. ಕಾಂಗ್ರೆಸ್‍ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ಇದೇ ಮಾತನ್ನೇ ಹೇಳಿದ್ದಾರೆ.

 

%d bloggers like this: