You cannot copy content of this page.
. . .

ವಿದ್ಯಾರ್ಥಿಯ ಮರ್ಮಾಂಗ ಕತ್ತರಿಸಿ ದುಷ್ಕರ್ಮಿಗಳು ಪರಾರಿ

 ಕಾಲೇಜು ವಿದ್ಯಾರ್ಥಿಯ ಮರ್ಮಾಂಗ ಕತ್ತರಿಸಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

 ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದ ವಿದ್ಯಾರ್ಥಿಯ ಮರ್ಮಾಂಗ ಕತ್ತರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

 ಕಾಲೇಜು ಮುಗಿಸಿ ಗ್ರಾಮಕ್ಕೆ ಬರುವಾಗ ಮಾರ್ಗ ಮಧ್ಯೆ ವಿದ್ಯಾರ್ಥಿಯನ್ನು ಗ್ರಾಮಕ್ಕೆ ಬಿಡುವುದಾಗಿ ಹೇಳಿ ದುಷ್ಕರ್ಮಿಗಳು ಕಾರು ಹತ್ತಿಸಿಕೊಂಡಿದ್ದಾರೆ. ಮರ್ಮಾಂಗ ಕತ್ತರಿಸಿ ಮಧ್ಯೆದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

 

%d bloggers like this: