You cannot copy content of this page.
. . .

ಅಮಿತಾಬ್‍ ಬಚ್ಚನ್‍ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

 ಭಾರತದ ಚಿತ್ರರಂಗದಲ್ಲಿ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರದಿಂದ ನೀಡುವ ದಾದಾಸಾಹೇಬ್‍ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದ ಹಿಂದಿ ಖ್ಯಾತ ಚಲನಚಿತ್ರ ನಟ ಅಮಿತಾಬ್‍ ಬಚ್ಚನ್ ಅವರಿಗೆ ಇಂದು (ಭಾನುವಾರ) ರಾಷ್ಟ್ರಪತಿ ರಾಮನಾಥ್‍ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು.

 ಭಾರತೀಯ ಸಿನಿಮಾ ರಂಗದ ಪಿತಾಮಹಾ ದಾದಾಸಾಹೇಬ್ ಫಾಲ್ಕೆ ಹೆಸರಲ್ಲಿ ಭಾರತ ಸರ್ಕಾರ 1969ರಿಂದ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯು ಸ್ವರ್ಣ ಕಮಲ ಪದಕ, ಶಾಲು ಹಾಗೂ 10 ಲಕ್ಷ ರೂ. ನಗದು ಬಹುಮಾನವನ್ನು ಒಳಗೊಂಡಿರುತ್ತದೆ.

 

%d bloggers like this: