You cannot copy content of this page.
. . .

 ಮೈಸೂರಿನಿಂದ ಕೇರಳದ ಕೋಯಿಕೋಡುವಿಗೆ ಹೋಗುತ್ತಿದ್ದ ಕೆಎಸ್‍ಆರ್‍ಟಿಸಿ ಐರಾವತ ಬಸ್‍ವೊಂದು ಗದ್ದೆಗೆ ಉರುಳಿದ ಘಟನೆ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಮಾಪಿಳ್ಳೆತೋಡಿನಲ್ಲಿ ನಡೆದಿದೆ.

 ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ. ಬಸ್‍ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

%d bloggers like this: