You cannot copy content of this page.
. . .

ಅಗ್ನಿ ದುರಂತ; ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ- ಕೇಜ್ರಿವಾಲ್

ಭಾರತದ ರಾಜಧಾನಿ ದೆಹಲಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ದೆಹಲಿ ಸಿಎಂ ಅರವಿಂದ್‍ ಕೇಜ್ರಿವಾಲ್ ಘೋಷಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಅಗ್ನಿ ದುರಂತದಲ್ಲಿ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿರುವುದಲ್ಲದೇ, ಉಚಿತ ಚಿಕಿತ್ಸೆಗೂ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.

 

%d bloggers like this: