You cannot copy content of this page.
. . .

ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ; ಗುಂಡು ತಾಗಿ ಇಬ್ಬರು ಪ್ರತಿಭಟನಾಕಾರರ ಸಾವು

 ಪೌರತ್ವ ತಿದ್ದುಪಡಿ ಮಸೂದೆಗೆ ಎಲ್ಲೆಡೆ ವ್ಯಾಪಕ ಪ್ರತಿರೋಧ ವ್ಯಕ್ತವಾಗುತ್ತಿದೆ. ಹಲವೆಡೆ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಳ್ಳುತ್ತಿದೆ. ಮಸೂದೆ ವಿರೋಧಿಸಿ ಅಸ್ಸಾಂನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಗುಂಡು ತಾಗಿ ಇಬ್ಬರು ಪ್ರತಿಭಟನಕಾರರು ಸಾವಿಗೀಡಾಗಿದ್ದಾರೆ. 

 ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದ್ದು, ಜನರು ಕಾನೂನು ಕೈಗೆತ್ತಿಕೊಳ್ಳಬೇಡಿ.  ಪ್ರತಿಭಟನೆ ಬಗ್ಗೆ ಪ್ರಚೋದನಾತ್ಮಕ ದೃಶ್ಯಗಳನ್ನು ಅಥವಾ ವರದಿಗಳನ್ನು ಬಿತ್ತರಿಸಬೇಡಿ ಎಂದು ಅಸ್ಸಾಂ ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ್ ಜ್ಯೋತಿ ಮಹಾಂತ ವಿನಂತಿಸಿದ್ದಾರೆ.

 

%d bloggers like this: